January 19, 2025
IMG-20180507-WA0116
Advt.
ಉಡುಪಿ ಕುಕ್ಕಿಕಟ್ಟೆಯಲ್ಲಿ ಶ್ರೀ ಅಶೋಕ್ ಭಂಡಾರಿ ಮತ್ತು ಶ್ರೀಮತಿ ಮಮತಾ ಅಶೋಕ್ ಭಂಡಾರಿ ದಂಪತಿಯು ಮೇ 7 ರ ಸೋಮವಾರ ತಮ್ಮ ವೈವಾಹಿಕ ಜೀವನದ ದಶಮಾನೋತ್ಸವವನ್ನು ಮಕ್ಕಳಾದ ಕುಮಾರಿ ಶಾರ್ವರಿ ಮತ್ತು ಮಾಸ್ಟರ್ ರಿಷಾಂಕ್ ನೊಂದಿಗೆ ಸಡಗರ ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದ್ದಾರೆ.
ಈ ಶುಭ ಸಂದರ್ಭದಲ್ಲಿ ಅವರಿಗೆ ಮಕ್ಕಳು,ಕುಟುಂಬಸ್ಥರು,ಆತ್ಮೀಯರು,ಹಿತೈಷಿಗಳು ಶುಭ ಕೋರಿದ್ದಾರೆ.
ಶ್ರೀ ಅಶೋಕ್ ಭಂಡಾರಿ ಮತ್ತು ಶ್ರೀಮತಿ ಮಮತಾ ಅಶೋಕ್ ಭಂಡಾರಿ ದಂಪತಿಯು ತಮ್ಮ ವೈವಾಹಿಕ ಜೀವನದ ಸಂತೃಪ್ತ ಹತ್ತು ವಸಂತಗಳನ್ನು ಪೂರೈಸಿ ಹನ್ನೊಂದನೆಯ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಈ ಸುಸಂದರ್ಭದಲ್ಲಿ ಭಗವಂತನು ಅವರಿಗೆ ಆಯುರಾರೋಗ್ಯ ಐಶ್ವರ್ಯಗಳನ್ನಿತ್ತು ಆಶೀರ್ವದಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು “ಭಂಡಾರಿವಾರ್ತೆ” ಶುಭ ಹಾರೈಸುತ್ತದೆ.
Advt.
-ಭಂಡಾರಿವಾರ್ತೆ

Leave a Reply

Your email address will not be published. Required fields are marked *