January 19, 2025
Shanthala Hareesh 4

Advt.
Advt.
Advt.
Advt.
advt.

ವಿಟ್ಲದ ಕೊಡಂಗಾಯಿಯ ಶ್ರೀ ಹರೀಶ್ ಭಂಡಾರಿ ಮತ್ತು ಶ್ರೀಮತಿ ಶಾಂತಲಾ ಹರೀಶ್ ಭಂಡಾರಿ ದಂಪತಿಯು ತಮ್ಮ ವೈವಾಹಿಕ ಜೀವನದ ದಶಮಾನೋತ್ಸವವನ್ನು ಜುಲೈ 11 ರ ಬುಧವಾರ ಸಡಗರ ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದ್ದಾರೆ.


ಶ್ರೀ ಹರೀಶ್ ಭಂಡಾರಿಯವರು ಮಂಗಳೂರಿನ ಇನ್ಫೋಸಿಸ್ ಸಂಸ್ಥೆಯ ಉದ್ಯೋಗಿಯಾಗಿದ್ದಾರೆ.ಶಾಂತಲಾ ರವರು ವಿಟ್ಲದ ಕೊಡಂಗಾಯಿಯಲ್ಲಿ ಟೈಲರ್ ವೃತ್ತಿ ಮಾಡಿಕೊಂಡಿದ್ದಾರೆ.


ವಿವಾಹ ವಾರ್ಷಿಕೋತ್ಸವದ ಈ ಶುಭ ಸಂದರ್ಭದಲ್ಲಿ ದಂಪತಿಗೆ ತಂದೆ,ತಾಯಿ,ಅತ್ತೆ ,ಮಾವ ಮತ್ತು ಕುಟುಂಬಸ್ಥರು, ಸ್ನೇಹಿತರು,ಸಹೋದ್ಯೋಗಿಗಳು ಶುಭ ಹಾರೈಸುತ್ತಿದ್ದಾರೆ

.
ತಮ್ಮ ಮದುವೆಯ ಹತ್ತು ವಸಂತಗಳನ್ನು ಪೂರೈಸಿ ಹನ್ನೊಂದನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ದಂಪತಿಗೆ ಭಗವಂತನು ಆಯುರಾರೋಗ್ಯವನ್ನು ದಯಪಾಲಿಸಿ ಉಜ್ವಲ ಭವಿಷ್ಯವನ್ನು ಕರುಣಿಸಿ ಆಶೀರ್ವದಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು “ಭಂಡಾರಿವಾರ್ತೆ” ಹಾರ್ದಿಕವಾಗಿ ಶುಭ ಕೋರುತ್ತದೆ.

-ಭಂಡಾರಿವಾರ್ತೆ
ಮಾಹಿತಿ: ಕೃಷ್ಣ ಪ್ರಸಾದ್ ಭಂಡಾರಿ.ವಿಟ್ಲ.

ಭಂಡಾರಿ ವಾರ್ತೆ ಸೆಲ್ಫಿ ಸ್ಪರ್ಧೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜುಲೈ 13 ರ ವರೆಗೆ ವಿಸ್ತರಿಸಲಾಗಿದೆ.

ಭಂಡಾರಿ ವಾರ್ತೆ ಸೆಲ್ಫಿ ಸ್ಪರ್ಧೆ 2018 ಅರ್ಜಿ ಅಪ್ಲೋಡ್ ಮಾಡಲು ಕೆಳಗಿನ ಲಿಂಕ್ ಕ್ಲಿಕ್ಕಿಸಿ 

http://www.bhandaryvarthe.in/selfie-contest-2018/

Leave a Reply

Your email address will not be published. Required fields are marked *