
ವಿಟ್ಲದ ಕೊಡಂಗಾಯಿಯ ಶ್ರೀ ಹರೀಶ್ ಭಂಡಾರಿ ಮತ್ತು ಶ್ರೀಮತಿ ಶಾಂತಲಾ ಹರೀಶ್ ಭಂಡಾರಿ ದಂಪತಿಯು ತಮ್ಮ ಪುತ್ರ
“ಮಾಸ್ಟರ್ ಹರ್ಷಿತ್ ಭಂಡಾರಿ”



ಯವರ ಹತ್ತನೇ ವರ್ಷದ ಹುಟ್ಟುಹಬ್ಬವನ್ನು ಜೂನ್ 25 ರ ಮಂಗಳವಾರ ಸಡಗರ ಸಂಭ್ರಮದಿಂದ ಆಚರಿಸಿದರು.

ವಿಟ್ಲದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಐದನೇ ತರಗತಿ ವ್ಯಾಸಂಗ ಮಾಡುತ್ತಿರುವ ಹರ್ಷಿತ್ ಭಂಡಾರಿಯವರ ಹುಟ್ಟು ಹಬ್ಬದ ಶುಭ ಸಂದರ್ಭದಲ್ಲಿ ಅವರಿಗೆ ಅವರ ತಂದೆ, ತಾಯಿ, ಬಂಧುಮಿತ್ರರು, ಸಹಪಾಠಿಗಳು ಶುಭ ಹಾರೈಸಿದರು.




ಹರ್ಷಿತ್ ಭಂಡಾರಿಯವರ ಹುಟ್ಟುಹಬ್ಬದ ಈ ಸುಸಂದರ್ಭದಲ್ಲಿ ಶ್ರೀ ದೇವರು ಅವರಿಗೆ ಆಯರಾರೋಗ್ಯ ಭಾಗ್ಯವನ್ನಿತ್ತು ಆಶೀರ್ವದಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು “ಭಂಡಾರಿ ವಾರ್ತೆ” ಹಾರ್ದಿಕವಾಗಿ ಶುಭ ಕೋರುತ್ತದೆ.
“ಭಂಡಾರಿ ವಾರ್ತೆ.”