
ಚಿಕ್ಕಮಗಳೂರು ಜಿಲ್ಲೆಯ ಕಡಬಗೆರೆಯ ಶ್ರೀ ಅಶೋಕ್ ಭಂಡಾರಿ ಮತ್ತು ಶ್ರೀಮತಿ ಪ್ರಮೀತಾ ಅಶೋಕ್ ಭಂಡಾರಿ ದಂಪತಿಯು ಏಪ್ರಿಲ್ 27 ರ ಶುಕ್ರವಾರ ತಮ್ಮ ಮದುವೆಯ ಹದಿನೆಂಟನೆಯ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದ್ದಾರೆ.

ಮದುವೆಯ ವಾರ್ಷಿಕೋತ್ಸವದ ಸಂಭ್ರಮದಲ್ಲಿರುವ ದಂಪತಿಗೆ ಶ್ರೀ ದೇವರು ಆಯುರಾರೋಗ್ಯ, ಐಶ್ವರ್ಯವನ್ನಿತ್ತು, ಸು ಖ ಶಾಂತಿ ನೆಮ್ಮದಿಯನ್ನು ಕರುಣಿಸಿ ಹರಸಿ ಆಶೀರ್ವದಿಸಲಿ ಎಂದು ಭಂಡಾರಿ ಕುಟುಂಬದ ಮನೆಮನದ ಮಾತು “ಭಂಡಾರಿವಾರ್ತೆ” ಶುಭ ಹಾರೈಸುತ್ತಾ ಮದುವೆಯ ವಾರ್ಷಿಕೋತ್ಸವದ ಹಾರ್ದಿಕ ಶುಭಾಶಯಗಳನ್ನು ಕೋರುತ್ತದೆ.
-ಭಂಡಾರಿವಾರ್ತೆ