ಸ್ನೇಹ ಬರಹಕ್ಕೆ ಮೊದಲು ನೆನಪಾಗಿದ್ದು,ನನ್ನ ತೀರಾ ಆಪ್ತ ವ್ಯಕ್ತಿತ್ವ ಒಂದು. ಅವರ ಗೆಳೆತನದ ಪಯಣ -“ಬದುಕ ಕೊನೆಯ ಸಮಯ...
Month: August 2021
ಗೆಳೆತನ. ತಿಳಿಯಲಿಲ್ಲ ಆ ಕ್ಷಣ ಗೆಳೆತನ ಮೂಡಲು ಕಾರಣ ಬಾಳಿಗಿಂದು ಅದುವೇ ಆಶಾಕಿರಣ. ಬಿಡಿಸಲಾಗದ ಅಮೂಲ್ಯ ಬಂಧನ ಜೊತೆಗಿದ್ದರೆ...
ಜಿಡ್ಡು ಪ್ರವಚನ (ಧ್ಯಾನ-2) ಕೇಳುವುದರಂತೆ ಕಲಿಯುವುದು ಕೂಡ ಬಹಳ ಕಷ್ಟ ಎಂದು ತೋರುತ್ತದೆ. ನಮ್ಮ ಮನಸ್ಸು ಸ್ವತಂತ್ರವಲ್ಲ.ಆದುದರಿಂದ ನಾವು ಏನನ್ನೂ ಕೇಳಿಸಿಕೊಳ್ಳವುದೇ ಇಲ್ಲ. ನಮಗೆ ಈಗಾಗಲೇ ಗೊತ್ತಿರುವ ಸಂಗತಿಗಳು ಕಿವಿಯನ್ನು ತುಂಬಿರುತ್ತವೆ. ಆದ್ದರಿಂದಲೇ ಕೇಳಿಸಿಕೊಳ್ಳುವುದು ಅತ್ಯಂತ ಕಷ್ಟವಾದ್ದು. ನಮ್ಮ ಇಡೀ ಶಕ್ತಿ ಸಾಮರ್ಥ್ಯ, ಜೀವವನ್ನೆಲ್ಲ ಒಳಗೊಂಡು ಕೇಳಿಸಿಕೊಳ್ಳಲು ಸಾಧ್ಯವಾಗುವುದಾದರೆ ಆಗ ಕೇಳಿಸಿಕೊಳ್ಳುವ ಕ್ರಿಯೆಯೇ ನಮಗೆ ಬಿಡುಗಡೆಯನ್ನೂ ತರುತ್ತದೆ. ನಿಮ್ಮನ್ನು ಇಡಿಯಾಗಿ ಗಣಿತಕ್ಕೆ ಒಪ್ಪಿಸಿಕೊಂಡಾಗ ಮಾತ್ರ ಕಲಿಯುವುದಕ್ಕೆ ಸಾಧ್ಯವಾಗುತ್ತದೆ. ಆದರೆ ನಿಮ್ಮಲ್ಲಿ ವಿರೋಧಗಳಿದ್ದರೆ,ನಿಮಗೆ ಕಲಿಯಲು ಇಷ್ಟವಿಲ್ಲದೆ ಬಲವಂತವಾಗಿ ಕಲಿಯುತ್ತಿದ್ದರೆ,ಆಗ ಕಲಿಯುವುದು ಸಾಧ್ಯವಾಗುವುದಿಲ್ಲ, ಕೇವಲ ವಿಷಯ ಸಂಗ್ರಹವಷ್ಟೇ ಆಗಿರುತ್ತದೆ.ಕಲಿಯುವುದೆಂದರೆ ಅಸಂಖ್ಯಾತ ಪಾತ್ರಗಳಿರುವ ಕಾದಂಬರಿಯನ್ನು ಓದಿ ಅಂಥ ಕಾದಂಬರಿಯನ್ನು ಓದುವುದಕ್ಕೆ ನಿಮ್ಮ ಪೂರಾಣ ಗಮನ ಅಗತ್ಯ. ಗಮನ ಚೆದುರಿದರೆ ಕಾದಂಬರಿ ತಿಳಿಯುವುದೇ ಇಲ್ಲ. ನೀವು ಎಲೆಯ ಬಗ್ಗೆ ಕಲಿಯಬೇಕೆಂದಿದ್ದರೆ ಎಲೆಯನ್ನು ತೀವ್ರವಾಗಿ ಗಮನಕೊಟ್ಟು ನೋಡಬೇಕು....