

ಉಡುಪಿಯ ಕುಂಜಿಬೆಟ್ಟುವಿನಲ್ಲಿ ಶ್ರೀ ಶೇಷಗಿರಿ ಭಂಡಾರಿ ಮತ್ತು ಶ್ರೀಮತಿ ಜಯಂತಿ ಶೇಷಗಿರಿ ಭಂಡಾರಿ ದಂಪತಿಯು ಮೇ 10 ರ ಗುರುವಾರ ತಮ್ಮ ವೈವಾಹಿಕ ಜೀವನದ ಇಪ್ಪತ್ತನೆಯ ವರ್ಷದ ವಾರ್ಷಿಕೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದ್ದಾರೆ.
ಈ ಸುಸಂದರ್ಭದಲ್ಲಿ ಅವರಿಗೆ ಅವರ ಮಗ ಶ್ರೀ ರತೀಶ್ ಭಂಡಾರಿ,ಕುಟುಂಬಸ್ಥರು,ಆತ್ಮೀಯರು,ಹಿ
ಇಪ್ಪತ್ತು ವರ್ಷಗಳ ಸಂತೃಪ್ತ ಜೀವನ ನಡೆಸಿ ಇಪ್ಪತ್ತೊಂದನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ದಂಪತಿಗೆ ಶ್ರೀ ದೇವರು ಆಯುರಾರೋಗ್ಯ ಐಶ್ವರ್ಯಗಳನ್ನು ದಯಪಾಲಿಸಿ ಹರಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು “ಭಂಡಾರಿವಾರ್ತೆ” ಶುಭ ಹಾರೈಸುತ್ತಾ ಮದುವೆಯ ವಾರ್ಷಿಕೋತ್ಸವ ದಿನದ ಹಾರ್ದಿಕ ಶುಭಾಶಯಗಳನ್ನು ಕೋರುತ್ತದೆ.

-ಭಂಡಾರಿವಾರ್ತೆ