
ಬೆಳ್ತಂಗಡಿ ತಾಲೂಕಿನ ಉಜಿರೆಯ ಶ್ರೀ ವಸಂತ ಭಂಡಾರಿ ಮತ್ತು ಶ್ರೀಮತಿ ಮೋಹಿನಿ ವಸಂತ ಭಂಡಾರಿ ದಂಪತಿಯು ತಮ್ಮ ವೈವಾಹಿಕ ಜೀವನದ 28ನೇ ವರ್ಷದ ವಾರ್ಷಿಕೋತ್ಸವವನ್ನು ಮೇ 30 ರಂದು ನಿನ್ನಿಕಲ್ಲುವಿನಲ್ಲಿರುವ ತಮ್ಮ ಮನೆಯಲ್ಲಿ ಸಡಗರ ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದ್ದಾರೆ. ಈ ಶುಭ ಸಂದರ್ಭದಲ್ಲಿ ಪುತ್ರಿಯರಾದ ದಿವ್ಯ, ನವ್ಯ, ಪುತ್ರ ದೀಕ್ಷಿತ್ ಭಂಡಾರಿ, ಬಂಧು ಮಿತ್ರರು ಸ್ನೇಹಿತರು ಶುಭ ಹಾರೈಸಿದ್ದಾರೆ.
ಶ್ರೀ ವಸಂತ ಭಂಡಾರಿ ಮತ್ತು ಶ್ರೀಮತಿ ಮೋಹಿನಿ ವಸಂತ ಭಂಡಾರಿ ದಂಪತಿಯು ತಮ್ಮ ದಾಂಪತ್ಯ ಜೀವನದ 28 ವಸಂತಗಳನ್ನು ಪೂರೈಸಿ 29ನೇ ವಸಂತಕ್ಕೆ ಪಾದಾರ್ಪಣೆ ಮಾಡುತ್ತಿರುವ ಈ ಶುಭ ಗಳಿಗೆಯಲ್ಲಿ ಭಗವಂತನು ಅವರಿಗೆ ಆಯುರಾರೋಗ್ಯವನ್ನು ದಯಪಾಲಿಸಿ ಆಶೀರ್ವದಿಸಲಿ, ಶ್ರೀ ದೇವರ ಕೃಪೆ ಸದಾ ತಮ್ಮ ಮೇಲಿರಲಿ ಎಂದು ಭಂಡಾರಿ ಕುಟುಂಬದ ಮನೆಮನದ ಮಾತು “ಭಂಡಾರಿವಾರ್ತೆ” ಶುಭ ಹಾರೈಸುತ್ತದೆ.
-ಭಂಡಾರಿವಾರ್ತೆ