January 18, 2025
kadri

ಸಿದ್ದಾಪುರ ಕಡ್ರಿಯ ಶ್ರೀ ರಮೇಶ್ ಭಂಡಾರಿ ಮತ್ತು ಶ್ರೀಮತಿ ಸುಶ್ಮಿತಾ ಭಂಡಾರಿ ದಂಪತಿಯು ತಮ್ಮ ವೈವಾಹಿಕ ಜೀವನದ ಐದನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಇಂದು ಸಡಗರ ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದ್ದಾರೆ.

ಈ ಶುಭ ಗಳಿಗೆಯಲ್ಲಿ ಅವರಿಗೆ ಅವರ
ಬಂಧು -ಮಿತ್ರರು , ಸ್ನೇಹಿತರು
ಹಾಗೂ ಕುಟುಂಬಸ್ಥರು ಶುಭ ಹಾರೈಸಿದ್ದಾರೆ ಹಾಗೂ ಭಂಡಾರಿ ಕುಟುಂಬದ ಮನೆ ಮನದ ಮಾತು “ಭಂಡಾರಿವಾರ್ತೆ” ಸಹ ಹೃತ್ಪೂರ್ವಕವಾಗಿ ಶುಭ ಹಾರೈಸುತ್ತದೆ.

 

 

-ಭಂಡಾರಿವಾರ್ತೆ

Leave a Reply

Your email address will not be published. Required fields are marked *