September 20, 2024

ಎಡಪದವಿನ ಕೋರ್ಡೆಲ್ ಬಳಿಯ ಅನುಸೂಯ ಭಂಡಾರಿ ಕೋರ್ಡೆಲ್ ಇವರು ಬಿ ಜೆ ಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎಡಪದವು ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಇವರು ರಾಜಕೀಯ ಜೀವನದಲ್ಲಿ ಇನ್ನಷ್ಟು ಹೆಸರು ಗಳಿಸಲಿ, ಕ್ಷೇತ್ರದ ಅಭಿವೃದ್ಧಿಯ ಮೂಲಕ ಜನರ ಪ್ರೀತಿ , ಒಲವನ್ನು ಗಳಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು ಭಂಡಾರಿ ವಾರ್ತೆ ಶುಭ ಹಾರೈಸುತ್ತದೆ.

ಭಂಡಾರಿ ವಾರ್ತೆ

Leave a Reply

Your email address will not be published. Required fields are marked *