September 20, 2024

ಮಂಗಳೂರು ಕೊಂಚಾಡಿಯ ಶ್ರೀ ಕೆ. ಉಮೇಶ್ ಭಂಡಾರಿ ಮತ್ತು ಶ್ರೀಮತಿ ಉಷಾಲತಾ ಭಂಡಾರಿ ದಂಪತಿಯ ಪುತ್ರಿ ಕುಮಾರಿ ನವಶ್ರೀ ಭಂಡಾರಿ ಯವರು 2021-22 ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 555 (89%) ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ನವಶ್ರೀ ಭಂಡಾರಿ ಮಂಗಳೂರಿನ ಲೇಡಿ ಹಿಲ್ ವಿಕ್ಟೋರಿಯಾ ಶಾಲೆಯ ವಿದ್ಯಾರ್ಥಿನಿ. ನವಶ್ರೀ ಭಂಡಾರಿ ಶೈಕ್ಷಣಿಕ ಕ್ಷೇತ್ರದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

Leave a Reply

Your email address will not be published. Required fields are marked *