September 20, 2024

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿಡುವಾಲೆಯ ಶ್ರೀ ವಾಸು ಭಂಡಾರಿ ಮತ್ತು ಶ್ರೀಮತಿ ಸುಜಾತ ಭಂಡಾರಿ ದಂಪತಿಯ ಪುತ್ರಿ ಸಂಜನಾ ಎನ್.ವಿ. ಭಂಡಾರಿ ಇವರು 2021-22 ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 587 (93.92%)ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಸಂಜನಾ ಎನ್. ವಿ. ಭಂಡಾರಿ ಇವರು ಮೂಡಿಗೆರೆ ಕೊಟ್ಟಿಗೆ ಹಾರದ ತರುವೆ ಏಕಲವ್ಯ ಮಾದರಿ ವಸತಿ ಶಾಲೆಯ ವಿದ್ಯಾರ್ಥಿನಿ. ಸಂಜನಾ ಎನ್.ವಿ. ಭಂಡಾರಿ ಇವರು ಶಿಕ್ಷಣದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ

Leave a Reply

Your email address will not be published. Required fields are marked *