September 20, 2024

ಉಡುಪಿ ಜಿಲ್ಲೆಯ ಕಾರ್ಕಳದ ಮಿಯಾರಿನ ಶ್ರೀ ಹರೀಶ್ ಭಂಡಾರಿ ಮತ್ತು ಶ್ರೀಮತಿ ಯಶೋಧ ಭಂಡಾರಿಯವರ ಪುತ್ರಿ ಕುಮಾರಿ ವರ್ಷ ಭಂಡಾರಿ ಇವರು 2021-22 ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 566 (90.56%) ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕುಮಾರಿ ವರ್ಷ ಭಂಡಾರಿ ಇವರು ಕಾರ್ಕಳ ಮಿಯಾರು ಶಾಲೆಯ ವಿಧ್ಯಾರ್ಥಿನಿ. ಕುಮಾರಿ ವರ್ಷ ಭಂಡಾರಿ ಇವರು ಶಿಕ್ಷಣದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

Leave a Reply

Your email address will not be published. Required fields are marked *