September 20, 2024

ಬ್ರಹ್ಮಾವರ ಸಾಲಿಕೇರಿಯ ಶ್ರೀ ಸುಧಾಕರ ಭಂಡಾರಿ ಮತ್ತು ಶ್ರೀಮತಿ ಗುಣಾವತಿ ಜಿ ಎನ್ ಯವರ ಪುತ್ರಿ ಕುಮಾರಿ ಸುಹಾಸಿನಿ ಎಸ್ ಇವರು 2021-22 ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 582 (93.12%) ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

 

ಕುಮಾರಿ ಸುಹಾಸಿನಿ ಇವರು ಬ್ರಹ್ಮಾವರದದ ನಿರ್ಮಲ ಹೈಸ್ಚೂಲ್ ನ ವಿಧ್ಯಾರ್ಥಿನಿ. ಕುಮಾರಿ ಸುಹಾಸಿನಿ ಇವರು ಶಿಕ್ಷಣದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

 

Leave a Reply

Your email address will not be published. Required fields are marked *