September 20, 2024

ದಕ್ಷಿಣ ಕನ್ನಡ ಜಿಲ್ಲೆಯ ಮಡಂತ್ಯಾರು ಜಿ. ಬಾಲಕೃಷ್ಣ ಭಂಡಾರಿ ಮತ್ತು ಶ್ರೀಮತಿ ಶಕುಂತಲಾ ಬಿ. ಭಂಡಾರಿಯವರ ಪುತ್ರಿ ಕೃತಿಕಾ ಬಿ.ಭಂಡಾರಿ ಇವರು 2021-22 ರ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 568 ಅಂಕಗಳೊಂದಿಗೆ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕೃತಿಕಾ ಬಿ. ಭಂಡಾರಿ ಇವರು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ. ಕೃತಿಕಾ ಬಿ.ಭಂಡಾರಿ ಇವರು ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

Leave a Reply

Your email address will not be published. Required fields are marked *