September 20, 2024

ಉಡುಪಿ ಜಿಲ್ಲೆಯ ಕುತ್ಪಾಡಿಯ ಕೆ. ಚಂದ್ರಹಾಸ್ ಭಂಡಾರಿ ಮತ್ತು ಶ್ರೀಮತಿ ಸುಷ್ಮಾ ಭಂಡಾರಿಯವರ ಪುತ್ರಿ ಸುಚಾನಿ ಸಿ.ಭಂಡಾರಿಯವರು 2021-22 ರ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 542 (90.33%) ಅಂಕಗಳೊಂದಿಗೆ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಸುಚಾನಿ ಸಿ. ಭಂಡಾರಿ ಇವರು ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ವಿದ್ಯಾರ್ಥಿನಿ. ಸುಚಾನಿ ಸಿ. ಭಂಡಾರಿ ಇವರು ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

Leave a Reply

Your email address will not be published. Required fields are marked *