September 20, 2024

ಚಿಕ್ಕಮಗಳೂರು ಜಿಲ್ಲೆಯ ಜೇನುಗದ್ದೆಯ ಸೋಮಶೇಖರ್ ಇ.ಭಂಡಾರಿ ಮತ್ತು ಶ್ರೀಮತಿ ಶೋಭಾ ಭಂಡಾರಿಯವರ ಪುತ್ರಿ ಸುಷ್ಮಾ ಬಿ.ಎಸ್. ಭಂಡಾರಿಯವರು 2021-22 ರ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 571 (95.17% ) ಅಂಕಗಳೊಂದಿಗೆ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಸುಷ್ಮಾ ಬಿ.ಎಸ್. ಭಂಡಾರಿ ಇವರು ಚಿಕ್ಕಮಗಳೂರಿನ ಬಾಳೆಹಣ್ಣೂರು ಬಿಜಿಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ. ಸುಷ್ಮಾ ಬಿ.ಎಸ್. ಭಂಡಾರಿ ಇವರು ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

Leave a Reply

Your email address will not be published. Required fields are marked *