September 20, 2024

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಮಿತ್ತನಡ್ಕ ದಿನೇಶ್ ಭಂಡಾರಿ ಮತ್ತು ಶ್ರೀಮತಿ ರಜನಿ ಭಂಡಾರಿಯವರ ಪುತ್ರಿ ಸಹನಾ ಭಂಡಾರಿಯವರು 2021-22 ರ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 517 (86.16% ) ಅಂಕಗಳೊಂದಿಗೆ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಸಹನಾ ಭಂಡಾರಿ ಇವರು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ವಿದ್ಯಾರ್ಥಿನಿ.ಸಹನಾ ಭಂಡಾರಿ ಇವರು ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

Leave a Reply

Your email address will not be published. Required fields are marked *