ಫರಂಗಿಪೇಟೆಯ ಶ್ರೀ ಕರುಣಾಕರ್ ಭಂಡಾರಿ ಮತ್ತು ಶ್ರೀಮತಿ ಗೀತಾ ಕರುಣಾಕರ್ ಭಂಡಾರಿ ದಂಪತಿಯು ತಮ್ಮ ಮದುವೆಯ ಇಪ್ಪತ್ತೊಂದನೇ ವರ್ಷದ ವಾರ್ಷಿಕೋತ್ಸವವನ್ನು ಏಪ್ರಿಲ್ 21 ರ ಶನಿವಾರ ಸಡಗರ ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದ್ದಾರೆ.
ಈ ಶುಭ ಸಂದರ್ಭದಲ್ಲಿ ಮಗನಾದ ಸಚಿನ್ ಭಂಡಾರಿ ,ಬಂಧುಮಿತ್ರರು, ಸ್ನೇಹಿತರು, ಹಿತೈಷಿಗಳು ಶುಭ ಹಾರೈಸಿದ್ದಾರೆ. ವೈವಾಹಿಕ ಜೀವನದ 21ನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮದಲ್ಲಿರುವ ದಂಪತಿಗೆ ಭಗವಂತನು ಆಯುರಾರೋಗ್ಯ, ಐಶ್ವರ್ಯವನ್ನಿತ್ತು ಹರಸಿ ಆಶೀರ್ವದಿಸಲಿ ಎಂದು ಭಂಡಾರಿ ಮನೆ ಮನದ ಮಾತು ಭಂಡಾರಿ ವಾರ್ತೆ ಶುಭ ಹಾರೈಸುತ್ತದೆ.
-ಭಂಡಾರಿ ವಾರ್ತೆ
Congratulations and wishing the best of luck to Shri. Gopal Bhandary and Shri.Gangadhar Bhandary.