September 20, 2024

ಶ್ರೀ ಕೃಷ್ಣ ಜನ್ಮಾಷ್ಠಮಿ ಅಂಗವಾಗಿ ಮಂಗಳೂರಿನ ಕಲ್ಕುರ ಪ್ರತಿಷ್ಠಾನದವರು ಕದ್ರಿಯ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಶ್ರೀ ಕೃಷ್ಣ ಛದ್ಮವೇಷ ಸ್ಪರ್ಧೆಯಲ್ಲಿ “ಮುದ್ದುಕೃಷ್ಣ” ವಿಭಾಗದಿಂದ ಸ್ಪರ್ಧಿಸಿದ ದಿಶಾನಿ ಗಿರೀಶ್ ಭಂಡಾರಿ ತೀರ್ಪುಗಾರರ ಮೆಚ್ಚುಗೆ ಗಳಿಸಿದ್ದಾರೆ.


ದಿಶಾನಿ ಬಂಟ್ವಾಳ ತಾಲೂಕಿನ ಮಿತ್ತನಡ್ಕ ಹೌಸ್ ನ ಶ್ರೀ ಗಿರೀಶ್ ಭಂಡಾರಿ ಮತ್ತು ಶ್ರೀಮತಿ ಸವಿತಾ ಗಿರೀಶ್ ಭಂಡಾರಿ ದಂಪತಿಯ ಪುತ್ರಿ.


ದಿಶಾನಿ ಗಿರೀಶ್ ಭಂಡಾರಿಯವರಿಗೆ ಶ್ರೀ ದೇವರು ಆಶೀರ್ವದಿಸಿ ಸಕಲ ಸನ್ಮಂಗಳವನ್ನುಂಟು ಮಾಡಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು “ಭಂಡಾರಿವಾರ್ತೆ” ಹಾರ್ದಿಕವಾಗಿ ಶುಭ ಹಾರೈಸುತ್ತದೆ.

-ಭಂಡಾರಿವಾರ್ತೆ

Leave a Reply

Your email address will not be published. Required fields are marked *