September 20, 2024
ಕಾರ್ಕಳ ಬೆಟ್ಟದಮನೆಯ ಶ್ರೀ ಶಶಿಧರ್ ಭಂಡಾರಿ ಮತ್ತು ಶ್ರೀಮತಿ ಶ್ರೀನಿಧಿ ಶಶಿಧರ್ ಭಂಡಾರಿ ದಂಪತಿಯು ತಮ್ಮ ಮುದ್ದಿನ ಮಗಳು…
ಬೇಬಿ ಸಾಹಿತ್ಯ S ಭಂಡಾರಿ.

 

ಯವರ ನಾಲ್ಕನೇ ವರ್ಷದ ಹುಟ್ಟು ಹಬ್ಬವನ್ನು ಸೆಪ್ಟೆಂಬರ್ 5 ರ ಬುಧವಾರ ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದಾರೆ.
ಈ ಶುಭ ಸಂದರ್ಭದಲ್ಲಿ ಸಾಹಿತ್ಯಳಿಗೆ ಅವರ ತಂದೆ, ತಾಯಿ, ಮಾವ ಶ್ರೀ ಶ್ರೀಪಾಲ್ ಭಂಡಾರಿ ನೆಲ್ಯಾಡಿ(ಕತಾರ್), ಮಾಮಿ ಶ್ರೀಮತಿ ರಮ್ಯ ಶ್ರೀಪಾಲ್ ಭಂಡಾರಿ ಮತ್ತು ಕುಟುಂಬಸ್ಥರು, ಸ್ನೇಹಿತರು, ಆತ್ಮೀಯರು ಶುಭ ಕೋರುತ್ತಿದ್ದಾರೆ.
ನಾಲ್ಕನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಬೇಬಿ ಸಾಹಿತ್ಯಳಿಗೆ ಶ್ರೀ ದೇವರು ಆಯುರಾರೋಗ್ಯವನ್ನೂ ನೀಡಿ, ಉಜ್ವಲ ಭವಿಷ್ಯವನ್ನು ಕರುಣಿಸಿ ಆಶೀರ್ವದಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು “ಭಂಡಾರಿವಾರ್ತೆ” ಹೃತ್ಪೂರ್ವಕವಾಗಿ ಶುಭ ಹಾರೈಸುತ್ತದೆ.
-ಭಂಡಾರಿವಾರ್ತೆ.

Leave a Reply

Your email address will not be published. Required fields are marked *