September 20, 2024
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪದವಿ,ಸ್ನಾತಕೋತ್ತರ ಪದವಿ,ವೃತ್ತಿಪರ ಪದವಿ,ವೃತ್ತಿಪರ ಸ್ನಾತಕೋತ್ತರ ಪದವಿ ಪೂರೈಸಿ ಸರಾಸರಿ ಶೇಕಡ ಎಪ್ಪತ್ತು ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಗಳಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ 1A,2A,3A ಮತ್ತು 3B ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ 
“ಡಿ. ದೇವರಾಜ ಅರಸು ಪ್ರತಿಭಾ ಪುರಸ್ಕಾರ” ಕ್ಕಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಲಭ್ಯವಿರುವ ಈ ಸೌಲಭ್ಯವನ್ನು ಪಡೆಯಲು ಅವಕಾಶವಿರುವುದಿಲ್ಲ.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದ್ದು, ವಿವರಗಳಿಗಾಗಿ ಇಲಾಖಾ ವೆಬ್ಸೈಟ್
www.backwardclasses.kar.nic.in
ನೋಡಬಹುದು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

1 thought on “ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ.-ಅರ್ಜಿ ಆಹ್ವಾನ

Leave a Reply

Your email address will not be published. Required fields are marked *