January 19, 2025

Kushal Kumar

ಪರಶುರಾಮ ದೇವರು ಸೃಷ್ಟಿ ಮಾಡಿದ ಈ ಪುಣ್ಯಭೂಮಿಯಲ್ಲಿ ತುಳುನಾಡಿನಲ್ಲಿ ಹಿಂದುಗಳ ಪ್ರಮುಖ ಹಬ್ಬಗಳಲ್ಲಿ ಆಟಿ ಅಮಾವಾಸ್ಯೆಯೂ ಒಂದು. ಆಟಿ...
ಹೌದು ನಾನು ಇಲ್ಲದಿದ್ದರೆ ಏನಾಗುತ್ತದೆ!?..ಹೀಗೊಂದು ಪ್ರಶ್ನೆ ಸಾಮಾನ್ಯವಾಗಿ ಎಲ್ಲರಲ್ಲಿಯೂ ಮೂಡುತ್ತದೋ ಇಲ್ಲವೋ ಗೊತ್ತಿಲ್ಲ.  ಆದರೆ ಒಂದಿಷ್ಟು ಜನರಿಗೆ ಜೀವನ...
ಜಿಡ್ಡು ಪ್ರವಚನ (ಧ್ಯಾನ-2) ಕೇಳುವುದರಂತೆ ಕಲಿಯುವುದು ಕೂಡ ಬಹಳ ಕಷ್ಟ ಎಂದು ತೋರುತ್ತದೆ.  ನಮ್ಮ ಮನಸ್ಸು ಸ್ವತಂತ್ರವಲ್ಲ‌.ಆದುದರಿಂದ ನಾವು ಏನನ್ನೂ ಕೇಳಿಸಿಕೊಳ್ಳವುದೇ ಇಲ್ಲ.  ನಮಗೆ ಈಗಾಗಲೇ ಗೊತ್ತಿರುವ ಸಂಗತಿಗಳು ಕಿವಿಯನ್ನು ತುಂಬಿರುತ್ತವೆ.  ಆದ್ದರಿಂದಲೇ ಕೇಳಿಸಿಕೊಳ್ಳುವುದು ಅತ್ಯಂತ ಕಷ್ಟವಾದ್ದು.  ನಮ್ಮ ಇಡೀ ಶಕ್ತಿ ಸಾಮರ್ಥ್ಯ, ಜೀವವನ್ನೆಲ್ಲ ಒಳಗೊಂಡು ಕೇಳಿಸಿಕೊಳ್ಳಲು ಸಾಧ್ಯವಾಗುವುದಾದರೆ ಆಗ ಕೇಳಿಸಿಕೊಳ್ಳುವ  ಕ್ರಿಯೆಯೇ ನಮಗೆ ಬಿಡುಗಡೆಯನ್ನೂ ತರುತ್ತದೆ.  ನಿಮ್ಮನ್ನು ಇಡಿಯಾಗಿ ಗಣಿತಕ್ಕೆ ಒಪ್ಪಿಸಿಕೊಂಡಾಗ ಮಾತ್ರ ಕಲಿಯುವುದಕ್ಕೆ ಸಾಧ್ಯವಾಗುತ್ತದೆ.  ಆದರೆ ನಿಮ್ಮಲ್ಲಿ ವಿರೋಧಗಳಿದ್ದರೆ,ನಿಮಗೆ ಕಲಿಯಲು ಇಷ್ಟವಿಲ್ಲದೆ ಬಲವಂತವಾಗಿ ಕಲಿಯುತ್ತಿದ್ದರೆ,ಆಗ ಕಲಿಯುವುದು  ಸಾಧ್ಯವಾಗುವುದಿಲ್ಲ, ಕೇವಲ ವಿಷಯ ಸಂಗ್ರಹವಷ್ಟೇ ಆಗಿರುತ್ತದೆ.ಕಲಿಯುವುದೆಂದರೆ ಅಸಂಖ್ಯಾತ ಪಾತ್ರಗಳಿರುವ  ಕಾದಂಬರಿಯನ್ನು ಓದಿ ಅಂಥ ಕಾದಂಬರಿಯನ್ನು ಓದುವುದಕ್ಕೆ ನಿಮ್ಮ ಪೂರಾಣ ಗಮನ ಅಗತ್ಯ. ಗಮನ ಚೆದುರಿದರೆ  ಕಾದಂಬರಿ ತಿಳಿಯುವುದೇ ಇಲ್ಲ. ನೀವು ಎಲೆಯ ಬಗ್ಗೆ ಕಲಿಯಬೇಕೆಂದಿದ್ದರೆ ಎಲೆಯನ್ನು ತೀವ್ರವಾಗಿ ಗಮನಕೊಟ್ಟು ನೋಡಬೇಕು....
ಮಂಗಳೂರಿನ ದಿವಂಗತ ಗೋರಿಗುಡ್ಡೆ ನಾರಾಯಣ ಭಂಡಾರಿ ಯವರು ವಿಧಿವಶರಾಗಿ ಇಂದಿಗೆ ಒಂದು ವರ್ಷ.ಭಾರತೀಯ ಸೇನೆಯಲ್ಲಿ ಸೇವೆಗೈದು ನಿವೃತ್ತರಾಗಿದ್ದ ದಿವಂಗತ...
ಮಹಾರಾಷ್ಟ್ರದ ಒಂದು ಹಳ್ಳಿಯಲ್ಲಿ 7 ಡಿಸೆಂಬರ್ 1908 ರಂದು ಶ್ರೀಧರ ಎನ್ನುವ ಮಹಾಪುರುಷನ ಜನನ ಆಗುತ್ತದೆ . ಆಧ್ಯಾತ್ಮವನ್ನು...
ಪ್ರಿಯ ಭಂಡಾರಿ ಬಂಧುಗಳೇ.. ಭಂಡಾರಿ ಸಮುದಾಯದ ಸರ್ವತೋಮುಖ ಬೆಳವಣಿಗೆ ಮತ್ತು ಅಭಿವೃದ್ಧಿಯ ಆಶಯ ಹೊತ್ತು ಹೊರಬಂದ ಭಂಡಾರಿವಾರ್ತೆ ಅಲ್ಪ...
ಬೊಟ್ಯಾಡಿ ದಿವಂಗತ ರಾಮಣ್ಣ ಭಂಡಾರಿ ಯವರ ಧರ್ಮಪತ್ನಿ ಶ್ರೀಮತಿ ಲೀಲಾ ಭಂಡಾರಿಯವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...
ಭಂಡಾರಿ ಸಮಾಜ ಸಂಘ ಬೆಂಗಳೂರು ವಲಯದ ಮಾಜೀ ಕೋಶಾಧಿಕಾರಿ ಉಡುಪಿ ಕಲ್ಯಾಣಪುರ ಗೋಪಾಲಕೃಷ್ಣ. ಕೆ ಅಲ್ಪ ಕಾಲದ ಅಸೌಖ್ಯದಿಂದ...