September 20, 2024
ಕಾರ್ಕಳ ಅಂಡಾರು ಭಂಡಾರಿ ಕುಟುಂಬದ ಶ್ರೀ ದಿನೇಶ್ ಭಂಡಾರಿ ಮತ್ತು ಶ್ರೀಮತಿ ರಜನಿ ದಿನೇಶ್ ಭಂಡಾರಿ ದಂಪತಿಯ ಪುತ್ರಿ ಸಾನಿಕಾ ದಿನೇಶ್ ಭಂಡಾರಿ ತಮ್ಮ ಎಂಟನೇ ವರ್ಷದ ಹುಟ್ಟು ಹಬ್ಬವನ್ನು ಜೂನ್ 29 ರ ಶುಕ್ರವಾರ ಸಡಗರ ಸಂಭ್ರಮದಿಂದ ಆಚರಿಸಿಕೊಂಡರು.

ಈ ಶುಭ ಸಂದರ್ಭದಲ್ಲಿ ಅವರ ತಂದೆ, ತಾಯಿ, ಅಜ್ಜ, ಅಜ್ಜಿ, ಅಂಡಾರು ಭಂಡಾರಿ ಕುಟುಂಬಸ್ಥರು, ಸಾಲೆತ್ತೂರು ಭಂಡಾರಿ ಕುಟುಂಬಸ್ಥರು ಮತ್ತು ಹಿತೈಷಿಗಳು ಶುಭ ಹಾರೈಸುತ್ತಿದ್ದಾರೆ.
Advt.
Advt.

ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಸಾನಿಕಾಗೆ ಶ್ರೀ ದೇವರು ಆಯುರಾರೋಗ್ಯವನ್ನಿತ್ತು ಆಶೀರ್ವದಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು “ಭಂಡಾರಿವಾರ್ತೆ” ಹಾರ್ದಿಕವಾಗಿ ಶುಭ ಹಾರೈಸುತ್ತದೆ.

-ಭಂಡಾರಿವಾರ್ತೆ.

Leave a Reply

Your email address will not be published. Required fields are marked *