
ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ಗಿರಿಜಾ ಭಂಡಾರಿ ಕಲ್ಲಡ್ಕ ರವರು ಆಗಸ್ಟ್ 30 ಗುರುವಾರ ತಮ್ಮ ಹುಟ್ಟು ಹಬ್ಬವನ್ನು ಮಕ್ಕಳೊಂದಿಗೆ ಸರಳವಾಗಿ ಆಚರಿಸಿಕೊಂಡರು.
ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಗಿರಿಜಾ ರಾಘವ ಭಂಡಾರಿಯವರಿಗೆ ಶ್ರೀ ದೇವರು ಆಯುರಾರೋಗ್ಯ ಭಾಗ್ಯವನ್ನಿತ್ತು ಆಶೀರ್ವದಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು “ಭಂಡಾರಿವಾರ್ತೆ” ಹಾರ್ದಿಕವಾಗಿ ಶುಭ ಹಾರೈಸುತ್ತದೆ.
-ಭಂಡಾರಿವಾರ್ತೆ.