January 18, 2025
Saligrama Sharada Bhandary

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮದ ಶ್ರೀಮತಿ ಶಾರದ ಭಂಡಾರಿಯವರು ವಯೋಸಹಜ ಕಾಯಿಲೆಯಿಂದ ಜನವರಿ 17 ರ ಮಂಗಳವಾರ ಬೆಳಿಗ್ಗೆ ನಿಧನ ಹೊಂದಿದರು. ಅವರಿಗೆ ಸುಮಾರು 85 ವರ್ಷ ವಯಸ್ಸಾಗಿತ್ತು.

ಮೃತರ ಅಂತ್ಯ ಸಂಸ್ಕಾರವು ಸಾಲಿಗ್ರಾಮದ ಸ್ವಗೃಹದಲ್ಲಿ ಜನವರಿ 17 ರ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ನಡೆಸುವ ಬಗ್ಗೆ ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

ಮೃತರ ಆತ್ಮಕ್ಕೆ ಚಿರ ಶಾಂತಿ ಸಿಗಲಿ , ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ಭಗವಂತ ಕರುಣಿಸಲಿ ಎಂದು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ

Leave a Reply

Your email address will not be published. Required fields are marked *