

ನೂತನವಾಗಿ ನಿರ್ಮಾಣ ಮಾಡಲಾಗಿರುವ ಮನೆಯಲ್ಲಿ ಎಲ್ಲರಿಗೂ ದೇವರು ಸುಖ, ಶಾಂತಿ ನೆಮ್ಮದಿಯ ಬದುಕನ್ನು ಕಲ್ಪಿಸಲಿ, ಅವರ ಆಶೋತ್ತರಗಳನ್ನು ಈಡೇರಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು ಭಂಡಾರಿ ವಾರ್ತೆ ಶುಭ ಹಾರೈಸುತ್ತದೆ.
–ಭಂಡಾರಿ ವಾರ್ತೆ
ಮನೆ ಮನದ ಮಾತು