September 20, 2024

ಉಡುಪಿ ಜಿಲ್ಲೆಯ ಆಸೂದ್ ನ ರಂಗನಾಥ ಭಂಡಾರಿ ಮತ್ತು ಶ್ರೀಮತಿ ಕುಸುಮ ಭಂಡಾರಿಯವರ ಪುತ್ರಿ ಕೀರ್ತನಾ ಭಂಡಾರಿ ಇವರು 2021-22 ರ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 566 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕೀರ್ತನಾ ಭಂಡಾರಿ ಇವರು ಕೋಟ ವಿವೇಕ ಕಾಲೇಜಿನ ವಿದ್ಯಾರ್ಥಿನಿ. ಕೀರ್ತನಾ ಭಂಡಾರಿ ಇವರು ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

Leave a Reply

Your email address will not be published. Required fields are marked *