ಮಂಗಳೂರಿನ ಶಕ್ತಿನಗರದ ನಿವಾಸಿಯಾದ ಶ್ರೀ ಮನೋರಾಜ್ ರವರ ಪತ್ನಿ ಶ್ರೀಮತಿ ಉಷಾ ಮನೋರಾಜ್ ರವರು ನವಂಬರ್ ೧೮ನೇ ತಾರೀಕು ರವಿವಾರದಂದು ತಮ್ಮ ಹುಟ್ಟು ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದ್ದಾರೆ
ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಉಷಾ ಮನೋರಾಜ್ ರವರಿಗೆ ಶ್ರೀ ದೇವರು ಆಯುರಾರೋಗ್ಯ ಭಾಗ್ಯವನ್ನಿತ್ತು ಆಶೀರ್ವದಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು “ಭಂಡಾರಿವಾರ್ತೆ” ಹೃತ್ಪೂರ್ವಕವಾಗಿ ಶುಭ ಹಾರೈಸುತ್ತದೆ.
“ಭಂಡಾರಿವಾರ್ತೆ.”