January 18, 2025
7C3DADC2-F965-4BE8-88D9-C61064EAC14D

ದಕ್ಷಿಣ ಕನ್ನಡ ಜಿಲ್ಲೆಯ ಬೊಕ್ಕ ಪಟ್ಟಣದ ಮಾರಪ್ಪ ಕಾಲೋನಿಯ ಪೂರ್ಣಾ ಪ್ರಸಾದ್ ಎಂ. ಭಂಡಾರಿ ಮತ್ತು ಶ್ರೀಮತಿ ಉಷಾ ಪ್ರಸಾದ್ ಭಂಡಾರಿಯವರ ಪುತ್ರಿ ಕುಮಾರಿ ಜನನಿ ಪಿ. ಭಂಡಾರಿಯವರು 2021-22 ರ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 592 ಅಂಕಗಳನ್ನು ಪಡೆದು ರಾಜ್ಯಕ್ಕೆ ಐದನೇ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕುಮಾರಿ ಜನನಿ ಪಿ.ಭಂಡಾರಿ ಇವರು ಮಂಗಳೂರಿನ ಕೆನರಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ. ಕುಮಾರಿ ಜನನಿ ಪಿ. ಭಂಡಾರಿ ಇವರು ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

 

 

1 thought on “ಜನನಿ ಪಿ. ಭಂಡಾರಿಯವರು 2021-22 ರ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 592 ಅಂಕಗಳನ್ನು ಪಡೆದು ರಾಜ್ಯಕ್ಕೆ ಐದನೇ ಶ್ರೇಣಿಯಲ್ಲಿ ತೇರ್ಗಡೆ

Leave a Reply

Your email address will not be published. Required fields are marked *