
ಉಡುಪಿ ಜಿಲ್ಲೆಯ ಕುಂದಾಪುರದ ಸಿದ್ದಾಪುರ ಕೊಳ್ಕೆಬೈಲಿನ ಶ್ರೀ ಪ್ರಕಾಶ್ ಭಂಡಾರಿ ಮತ್ತು ಶ್ರೀಮತಿ ಸವಿನಾ ಭಂಡಾರಿ ದಂಪತಿಯ ಪುತ್ರಿ ಭೂಮಿಕಾ ಪಿ ಭಂಡಾರಿಯವರು ರವರು 2021-22 ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 535 (85.6%) ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಭೂಮಿಕಾ ಸಿದ್ದಾಪುರದ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ , ಭೂಮಿಕಾ ಶಿಕ್ಷಣದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.