September 20, 2024

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಶ್ರೀ ರವಿಚಂದ್ರ ಎಸ್ ಭಂಡಾರಿ ಮತ್ತು ಶ್ರೀಮತಿ ಶ್ವೇತ ಎಂ ಆರ್ ಭಂಡಾರಿ ದಂಪತಿಯ ಪುತ್ರಿ ಕುಮಾರಿ ರಾಶಿ ಎಸ್ ಭಂಡಾರಿಯವರು ರವರು 2021-22 ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 616 (98.56% =99%) ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

 

 

 

ರಾಶಿ ಎಸ್ ಭಂಡಾರಿ ಇವರು ಪುತ್ತೂರು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ. ರಾಶಿ ಎಸ್ ಭಂಡಾರಿ ಇವರು ಶಿಕ್ಷಣದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

 

 

Leave a Reply

Your email address will not be published. Required fields are marked *