January 18, 2025
WhatsApp Image 2022-05-29 at 8.53.09 PM

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿಯ ಶ್ರೀ ಸತೀಶ್ ಭಂಡಾರಿ ಮತ್ತು ಶ್ರೀಮತಿ ಮಮತಾ ಭಂಡಾರಿಯವರ ಪುತ್ರಿ ಕುಮಾರಿ  ಶಾಶ್ವತ ಎಸ್ ಭಂಡಾರಿ ಇವರು 2021-22 ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 556 (88.96%) ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಶಾಶ್ವತ ಎಸ್ ಭಂಡಾರಿ ಇವರು ಸರಕಾರಿ ಪದವಿ ಪೂರ್ವ ಕಾಲೇಜು ವೇಣೂರು ಶಾಲೆಯ ವಿಧ್ಯಾರ್ಥಿನಿ. ಶಾಶ್ವತ ಎಸ್ ಭಂಡಾರಿ ಇವರು ಶಿಕ್ಷಣದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

Leave a Reply

Your email address will not be published. Required fields are marked *