
ಉಡುಪಿಯ ಕುತ್ಯಾರು ಕಡಂಬೋಲಿ ಹೌಸ್ ನಲ್ಲಿ ಶ್ರೀ ನವೀನ್ ಭಂಡಾರಿ ಮತ್ತು ಶ್ರೀಮತಿ ದಿವ್ಯಾ ನವೀನ್ ಭಂಡಾರಿ ದಂಪತಿಯು ತಮ್ಮ ಪುತ್ರ

“ಮಾಸ್ಟರ್ ತೇಜಸ್ ಭಂಡಾರಿ”
ಯವರ ಪ್ರಥಮ ಹುಟ್ಟು ಹಬ್ಬವನ್ನು ಜನವರಿ 30, 2019 ರ ಬುಧವಾರ ಸಂಭ್ರಮ ಸಡಗರದಿಂದ ಆಚರಿಸಿದರು.
ಈ ಶುಭ ಸಂದರ್ಭದಲ್ಲಿ ದೇವಕಿ ಶಿವ ಭಂಡಾರಿ,ಭವಾನಿ ಭಂಡಾರಿ ಮತ್ತು ಕುಟುಂಬಸ್ಥರು,ಆತ್ಮೀಯರು ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.



ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಮಾಸ್ಟರ್ ತೇಜಸ್ ಗೆ ಶ್ರೀ ದೇವರು ಆಯುರಾರೋಗ್ಯ ಭಾಗ್ಯವನ್ನು ಕರುಣಿಸಿ ಆಶೀರ್ವದಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು “ಭಂಡಾರಿವಾರ್ತೆ” ಹಾರ್ದಿಕವಾಗಿ ಶುಭ ಹಾರೈಸುತ್ತದೆ.
“ಭಂಡಾರಿವಾರ್ತೆ”