


ಮೊದಲ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಮಾಸ್ಟರ್ ಯುವಾನ್ ಗೆ ಶ್ರೀ ದೇವರು ಆಯುರಾರೋಗ್ಯ ಭಾಗ್ಯವನ್ನಿತ್ತು ಹರಸಲಿ ಎಂದು ಭಂಡಾರಿ ಕುಟುಂಬದ ಮನೆಮನದ ಮಾತು “ಭಂಡಾರಿವಾರ್ತೆ” ಹಾರೈಸುತ್ತಾ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರುತ್ತದೆ.
-ಭಂಡಾರಿವಾರ್ತೆ.
ಮನೆ ಮನದ ಮಾತು