September 20, 2024

2017 -18 ರ ಸಾಲಿನ SSLC ಪರೀಕ್ಷೆಯಲ್ಲಿ ಹೊಸನಗರದ ಕು. ಸುಷ್ಮಾ ಆರ್ ಇವರು  601 (ಶೇ. 96.66) ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಶ್ರೀ ರಾಮಕೃಷ್ಣ ವಿದ್ಯಾಲಯ ಹೊಸನಗರ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇವರು ಶಿವಮೊಗ್ಗ, ಹೊಸನಗರ ದ  ಶ್ರೀಯುತ ರಾಮಣ್ಣ ಭಂಡಾರಿ ಮತ್ತು ಶ್ರೀಮತಿ ವಸುಂಧರಾ ದಂಪತಿಗಳ ಸುಪುತ್ರಿ. ಇವರ ಅಮೋಘ ಸಾಧನೆಯಿಂದ ತನ್ನ ಪೋಷಕರ , ಹುಟ್ಟೂರಿನ , ತಾನು ಕಲಿತ ವಿದ್ಯಾ ಸಂಸ್ಥೆಯ ಮತ್ತು ಭಂಡಾರಿ ಸಮಾಜದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

 

ಈ ಶುಭ ಸಂದರ್ಭದಲ್ಲಿ ತಂದೆ ತಾಯಿ ಸ್ನೇಹಿತರು ಬಂಧುಗಳೆಲ್ಲರೂ ಕು. ಸುಷ್ಮಾ ರವರಿಗೆ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸುತ್ತಿದ್ದಾರೆ.

ಭಂಡಾರಿ ಕುಟುಂಬ ದ ಪ್ರತಿಭೆ ಕು. ಸುಷ್ಮಾ ಆರ್ ಯವರ ಸಾಧನೆಯನ್ನು ಶ್ಲಾಘಿಸುತ್ತಾ ಮುಂದಿನ ಭವಿಷ್ಯ ವು ಉಜ್ವಲವಾಗಲಿ ಎಂದು ಶ್ರೀ ದೇವರಲ್ಲಿ 

ಭಂಡಾರಿ ವಾರ್ತೆ ಬೇಡುತ್ತದೆ.

Advt.

ಭಂಡಾರಿ ವಾರ್ತೆ

Leave a Reply

Your email address will not be published. Required fields are marked *