ಕಾವೂರಿನ ಸತೀಶ್ ಭಂಡಾರಿ ಮತ್ತು ಉಷಾ ಭಂಡಾರಿ ದಂಪತಿಯು ತಮ್ಮ ವೈವಾಹಿಕ ಜೀವನದ 25ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಎಪ್ರಿಲ್ 20ರಂದು ಸಡಗರ ಸಂಭ್ರಮದಿಂದ ಆಚರಿಸಿಕೊಳ್ಳುತ್ತಿದ್ದಾರೆ.
ಈ ಶುಭ ಗಳಿಗೆಯಲ್ಲಿ ಇವರಿಗೆ ಇವರ ಮಗನಾದ ಶಶಾಂಕ್ ಭಂಡಾರಿ ಮತ್ತು ಸುನಂದಾ ಭಂಡಾರಿ ಉಡುಪಿ ಹಾಗೂ ಕುಟುಂಬಸ್ಥರು ಶುಭ ಹಾರೈಸಿದ್ದಾರೆ.
ವೈವಾಹಿಕ ಜೀವನದ ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ದಂಪತಿಗೆ ಶ್ರೀ ದೇವರು ಆಯುರಾರೋಗ್ಯವನ್ನು ದಯಪಾಲಿಸಿ, ಸುಖ ಶಾಂತಿ ನೆಮ್ಮದಿಯುತ ಜೀವನವನ್ನು ಕರುಣಿಸಿ ಆಶೀರ್ವದಿಸಲಿ ಎಂದು ಭಂಡಾರಿ ಕುಟುಂಬದ ಮನೆ ಮನದ ಮಾತು “ಭಂಡಾರಿವಾರ್ತೆ” ಹೃತ್ಪೂರ್ವಕವಾಗಿ ಶುಭ ಹಾರೈಸುತ್ತದೆ.