September 20, 2024

ಮರವಂತೆಯ ಶ್ರೀ ಜಗದೀಶ್ ಭಂಡಾರಿ ಮತ್ತು ಶ್ರೀಮತಿ ಯಮುನಾ ಜಗದೀಶ್ ಭಂಡಾರಿ ದಂಪತಿಯ ಪುತ್ರಿ ಕುಮಾರಿ ನೇಹಾ ಭಂಡಾರಿಯವರು 2021-22 ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 601 (96.16%) ಅಂಕಗಳೊಂದಿಗೆ ಅತ್ಯುತ್ತಮವಾಗಿ ಸಾಧನೆ ಮಾಡಿ ಎಲ್ಲರ ಮೆಚ್ಚುಗೆ ಪಡೆದಿದ್ದಾರೆ.


ನೇಹಾ ಭಂಡಾರಿ ಕುಂದಾಪುರದ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ ) ವಿದ್ಯಾರ್ಥಿನಿ. ನೇಹಾ ಭಂಡಾರಿ ಶಿಕ್ಷಣದಲ್ಲಿ ಇನ್ನಷ್ಟುಹೆಚ್ಚಿನ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

Leave a Reply

Your email address will not be published. Required fields are marked *