September 20, 2024

ಹುಕ್ಕಳಿಕೆಯ ಶ್ರೀ ಸುಧಾಕರ ಭಂಡಾರಿ ಮತ್ತು ಶ್ರೀಮತಿ ಗೀತಾ ಭಂಡಾರಿ ದಂಪತಿಯ ಪುತ್ರ ನಿಶ್ಚಲ್ ಭಂಡಾರಿ ಇವರು 2021-22 ರ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 611 ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ನಿಶ್ಚಲ್ ಭಂಡಾರಿ ಇವರು ಉಡುಪಿ ಶಂಕರಪುರ ಸಂತ ಜೋನ್ ಪ್ರೌಢಶಾಲೆಯ ವಿದ್ಯಾರ್ಥಿ. ನಿಶ್ಚಲ್ ಭಂಡಾರಿ ಇವರು ಶಿಕ್ಷಣದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ. 

 

Leave a Reply

Your email address will not be published. Required fields are marked *