
ಪಾಣೆಮಂಗಳೂರು ತೆಕ್ಕಿ ಗುಡ್ಡೆ ದಿವಂಗತ ಮಹಾಬಲ ಭಂಡಾರಿಯವರ ಧರ್ಮಪತ್ನಿ ಶ್ರೀಮತಿ ಸರೋಜಿನಿ ಮಹಾಬಲಭಂಡಾರಿ ಅವರು ದೀರ್ಘಕಾಲದ ಅನಾರೋಗ್ಯದಿಂದ ಶುಕ್ರವಾರ ರಾತ್ರಿ 11:15ನಿಮಿಷಕ್ಕೆ ನಿಧನರಾದರು. ಮೃತರ ಅಂತ್ಯಸಂಸ್ಕಾರವನ್ನು ಇಂದು (28-11-2020) 10:30 ಗಂಟೆಗೆ ಸರಿಯಾಗಿ ಪಾಣಿಮಂಗಳೂರು ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು,
ಮೃತರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಿ ಮೃತರ ಮಕ್ಕಳಿಗೆ ಹಾಗೂ ಕುಟುಂಬಸ್ಥರಿಗೆ ಅಗಲುವಿಕೆಯ ಶಕ್ತಿಯನ್ನು ಭಗವಂತನು ಕರಣಿಸಲಿ ಎಂದು ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.
-ಭಂಡಾರಿ ವಾರ್ತೆ