
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತೂದೂರು ನ ಶ್ರೀ ವಿಶ್ವನಾಥ್ ಭಂಡಾರಿ ಮತ್ತು ಶ್ರೀಮತಿ ರೂಪ ಭಂಡಾರಿ ದಂಪತಿಗಳ ಪುತ್ರನಾದ, ಅಲೋಕ್ ಟಿ. ವಿ ಇವರು ಈ ವರ್ಷದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 503 ( 83.83%) ಅಂಕ ಗಳಿಸಿ ಪ್ರಥಮ ಶ್ರೇಣಿ ಪಡೆದಿರುತ್ತಾರೆ. ಇವರು S R ಪಿ ಯು ಕಾಲೇಜು ಹೆಬ್ರಿ ವಿದ್ಯಾಸಂಸ್ಥೆ ಯ ವಿದ್ಯಾರ್ಥಿ.

ಅಲೋಕ್ ರವರ ಸಾಧನೆ ಭಂಡಾರಿ ಸಮಾಜಕ್ಕೆ ಹೆಮ್ಮೆ ತರುವ ವಿಚಾರವಾಗಿದ್ದು ಇವರ ಸಾಧನೆಯನ್ನು ಶ್ಲಾಘಿಸುತ್ತಾ ಇವರ ಭವಿಷ್ಯ ಸುಖಕರವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.
– ಭಂಡಾರಿ ವಾರ್ತೆ