ಬೆಂಗಳೂರು: 2017-18ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಲಿದೆ.
ಫಲಿತಾಂಶ ಕ್ಕಾಗಿ
ಇಲ್ಲಿ ಕ್ಲಿಕ್ ಮಾಡಿ .
http://karresults.nic.in
OR
http://puc.kar.nic.in
ಮೇ 1ರಂದು ರಾಜ್ಯದ ಎಲ್ಲಾ ಪಿಯು ಕಾಲೇಜುಗಳಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಪಿಯು ಶಿಕ್ಷಣ ಮಂಡಳಿ ತಿಳಿಸಿದೆ. ರಾಜ್ಯಾದ್ಯಂತ ಸುಮಾರು 6.90 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದಾರೆ. ಫಲಿತಾಂಶ ಪ್ರಕಟಗೊಂಡ ನಂತರ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಕಾಪಿ ಪಡೆಯಲು, ಮರು ಎಣಿಕೆ ಹಾಗೂ ಮರು ಮೌಲ್ಯಮಾಪನಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದೆ.
ಈ ಬಾರಿ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಇಲಾಖೆಯು ಅವಕಾಶ ಕಲ್ಪಿಸಿದೆ. ಮೇ ತಿಂಗಳ ಅಂತ್ಯದ ವೇಳೆಗೆ ಪೂರಕ ಪರೀಕ್ಷೆಗಳನ್ನು ನಡೆಸಲು ಕ್ರಮ ಕೈಗೊಂಡಿದ್ದು, ಈ ಸಂಬಂಧ ಇಲಾಖೆಯ ವೆಬ್‌ಸೈಟ್‌ನಲ್ಲಿ ಅಗತ್ಯ ಮಾಹಿತಿ ನೀಡಲಾಗುತ್ತದೆ.
-BV