September 20, 2024

ದಕ್ಷಿಣ ಕನ್ನಡ ಜಿಲ್ಲೆಯ ವಾಮದಪದವಿನ ಉಮೇಶ್ ಭಂಡಾರಿ ಮತ್ತು ಶ್ರೀಮತಿ ಚಂದ್ರಾವತಿ ಭಂಡಾರಿಯವರ ಪುತ್ರಿ ಶ್ರಾವ್ಯ ಭಂಡಾರಿಯವರು 2021-22 ರ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ 537 (89%) ಅಂಕಗಳೊಂದಿಗೆ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಶ್ರಾವ್ಯ ಭಂಡಾರಿ ಇವರು ವಾಮದ ಪದವು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ. ಶ್ರಾವ್ಯ ಭಂಡಾರಿ ಇವರು ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

Leave a Reply

Your email address will not be published. Required fields are marked *