
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನ ಶ್ರೀ ಸತೀಶ್ ಭಂಡಾರಿ ಫಲ್ಗುಣಿ ಮತ್ತು ಶ್ರೀಮತಿ ಶಕುಂತಲಾ ಭಂಡಾರಿ ದಂಪತಿಗಳ ಪುತ್ರ ಪ್ರಣಂ ಭಂಡಾರಿ ಯವರು 2018-19ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 532(85.12%) ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಗುರುಗಳ ವಿದ್ಯಾಸಂಸ್ಥೆಯ ಊರಿನ ಮತ್ತು ಷೋಷಕರ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಈ ಸಾಧನೆ ಭಂಡಾರಿ ಸಮಾಜಕ್ಕೆ ಹೆಮ್ಮೆ ತರುವ ವಿಚಾರವಾಗಿದ್ದು ಇವರ ಸಾಧನೆಯನ್ನು ಶ್ಲಾಘಿಸುತ್ತಾ , ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.