January 18, 2025
ashritha1
ಶಿವಮೊಗ್ಗ ದ ಸಾಗರ ತಾಲೂಕಿನ ನ ಕೆಳದಿ ರಸ್ತೆಯ  ಶ್ರೀ ಗಣೇಶ್ ಭಂಡಾರಿ ಮತ್ತು ಶ್ರೀಮತಿ ಗೀತಾ ಗಣೇಶ್ ಭಂಡಾರಿ ದಂಪತಿಗಳ ಪುತ್ರಿ ಆಶ್ರಿತಾ ರವರು 2018-19ರ ಎಸ್ ಎಸ್ ಎಲ್ ಸಿ  ಪರೀಕ್ಷೆಯಲ್ಲಿ 539 (86.24%) ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವುದರೊಂದಿಗೆ ಗುರುಗಳ ವಿದ್ಯಾಸಂಸ್ಥೆಯ ಊರಿನ ಮತ್ತು ಷೋಷಕರ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಇವರು ಸರ್ಕಾರಿ ಜೂನಿಯರ್ ಕಾಲೇಜು ಸಾಗರದ ವಿದ್ಯಾರ್ಥಿನಿ.
ಈ ಸಾಧನೆ ಭಂಡಾರಿ ಸಮಾಜಕ್ಕೆ ಹೆಮ್ಮೆ ತರುವ ವಿಚಾರವಾಗಿದ್ದು ಇವರ ಸಾಧನೆಯನ್ನು ಶ್ಲಾಘಿಸುತ್ತಾ , ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.
 
 
ಭಂಡಾರಿ ವಾರ್ತೆ
 
 

Leave a Reply

Your email address will not be published. Required fields are marked *