
ಎಡಪದವಿನ ಶ್ರೀ ಉದಯ್ ಮತ್ತು ಸುಧಾ ಉದಯ್ ದಂಪತಿಗಳ ಪುತ್ರ ಪ್ರಜ್ವಲ್ ಕುಮಾರ್ ಪ್ರಸಕ್ತ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 535 (86%) ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಇವರು ಐಡಿಯಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನ ವಿದ್ಯಾರ್ಥಿಯಾಗಿರುತ್ತಾರೆ.

ಪ್ರಜ್ವಲ್ ರವರ ಈ ಸಾಧನೆ ಭಂಡಾರಿ ಸಮಾಜಕ್ಕೆ ಹೆಮ್ಮೆ ತರುವ ವಿಚಾರವಾಗಿದ್ದು , ಇವರನ್ನು ಶ್ಲಾಘಿಸುತ್ತಾ, ಇವರ ಮುಂದಿನ ಭವಿಷ್ಯ ಸುಖಮಯವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.
ಭಂಡಾರಿ ವಾರ್ತೆ