January 19, 2025
TD Krishnappa

ಚಿಕ್ಕಮಗಳೂರಿನ ಟಿ .ಡಿ ಕೃಷ್ಣಪ್ಪ ಇವರು ಜುಲೈ 18 ಸೋಮವಾರ ರಾತ್ರಿ 10.15 ರ ಸುಮಾರಿಗೆ ಹೃದಯಾಘಾತದಿಂದ ವಿಧಿವಶರಾದರು. ಇವರಿಗೆ ಸುಮಾರು 74 ವರ್ಷ ವಯಸ್ಸಾಗಿತ್ತು.


ದಿವಂಗತರು ಪತ್ನಿ ಚಂದ್ರಮ್ಮ, ಮೂವರು ಮಕ್ಕಳಾದ ಚಂದ್ರಶೇಖರ್ , ಸದಾನಂದ್ , ಆನಂದ್ , ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ.

ಮೃತರ ಅಂತ್ಯ ಸಂಸ್ಕಾರವು ಚಿಕ್ಕಮಗಳೂರಿನ ಸ್ವಗೃಹದಲ್ಲಿ ಜುಲೈ 19 ರ ಮಂಗಳವಾರ ಮದ್ಯಾಹ್ನ 1 ಗಂಟೆ ಸುಮಾರಿಗೆ ನಡೆಯಲಿದೆಯೆಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕುಟುಂಬಕ್ಕೆ ನೀಡಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

Leave a Reply

Your email address will not be published. Required fields are marked *