January 18, 2025
f i

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮಿತ್ತನಡ್ಕ ದ ದಿನೇಶ್ ಭಂಡಾರಿ ಮತ್ತು ಶ್ರೀಮತಿ ರಜನಿ ಭಂಡಾರಿಯವರ ಪುತ್ರಿ ಸಹನಾ ಭಂಡಾರಿ ಇವರು 2021-22 ರ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಕಾಮರ್ಸ್ ವಿಭಾಗದಲ್ಲಿ 517 ಅಂಕಗಳೊಂದಿಗೆ ತೇರ್ಗಡೆಯಾಗುವುದರೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಸಹನಾ ಭಂಡಾರಿ ಇವರು ಬಂಟ್ವಾಳ ಎಸ್.ವಿ.ಎಸ್ ಕಾಲೇಜಿನ ವಿದ್ಯಾರ್ಥಿನಿ. ಸಹಾನ ಭಂಡಾರಿ ಇವರು ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ದೊಡ್ಡ ಸಾಧನೆ ಮಾಡಲಿ , ಪೋಷಕರಿಗೆ ,ಸಮಾಜಕ್ಕೆ ಹೆಮ್ಮೆ ತರಲಿ, ಇವರ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಭಂಡಾರಿ ಕುಟುಂಬಗಳ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

Leave a Reply

Your email address will not be published. Required fields are marked *