January 18, 2025
WhatsApp Image 2021-08-30 at 15.28.50

ಉಡುಪಿ ಬನ್ನಂಜೆಯ ದಿವಂಗತ ಸದಿಯ ಭಂಡಾರಿಯವರ ಧರ್ಮ ಪತ್ನಿ ಶ್ರೀಮತಿ ಕಮಲ ಭಂಡಾರಿಯವರು ಅಲ್ಪಕಾಲದ ಅಸೌಖ್ಯದಿಂದ ಆಗಸ್ಟ್ 30 ರ ಬೆಳಿಗ್ಗೆ ಉಡುಪಿ ನಾಯರ್ ಕೆರೆಯಲ್ಲಿರುವ ಮಗಳ ಮನೆಯಲ್ಲಿ ನಿಧನರಾದರು.
ಅವರಿಗೆ 93 ವರ್ಷ ವಯಸ್ಸಾಗಿತ್ತು.

ದಿವಂಗತರು ಮೂರು ಗಂಡು ಮತ್ತು ಮೂರು ಹೆಣ್ಣುಮಕಳು , ಮೊಮ್ಮಕ್ಕಳು ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ಭಂಡಾರಿ ಕುಟುಂಬ ದ ಮನೆ ಮನದ ಮಾತು ಭಂಡಾರಿ ವಾರ್ತೆ ಪ್ರಾರ್ಥಿಸುತ್ತದೆ.

ಭಂಡಾರಿ ವಾರ್ತೆ

 

Leave a Reply

Your email address will not be published. Required fields are marked *